Petrol, Diesel Price Today: ಏ.17ರಂದು ಪೆಟ್ರೋಲ್, ಡೀಸೆಲ್ ದರ ಏಷ್ಟಿದೆ?

0

ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ 11 ದಿನಗಳಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ.

ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆ ಆಗುತ್ತಿದೆ. ದೇಶದಲ್ಲಿ ಕಳೆದ 25 ದಿನಗಳಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು, 10 ರು ತನಕ ಒಟ್ಟಾರೆ ಇಂಧನ ದರ ಏರಿಕೆಯಾಗಿದೆ. ಆದರೆ ಇಂದು (ಏಪ್ರಿಲ್ 17, ಶನಿವಾರ) ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ ಹತ್ತು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ನಾಲ್ಕೂವರೆ ತಿಂಗಳ ಬಳಿಕ ಬೆಲೆಯಲ್ಲಿ ಏರಿಕೆ

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ

ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.17: 111.09 ರೂ.

ಏ.16: 111.09 ರೂ.

ಏ.15: 111.09 ರೂ.

ಏ.14: 111.09 ರೂ.

ಏ.13: 111.09 ರೂ.

ಡೀಸೆಲ್ (ಪ್ರತಿ ಲೀಟರ್)

ಏ.17: 94.79 ರೂ.

ಏ.16: 94.79 ರೂ.

ಏ.15: 94.79 ರೂ.

ಏ.14: 94.79 ರೂ.

ಏ.13: 94.79 ರೂ.

5 ದಿನಗಳಿಂದ ಪೆಟ್ರೋಲ್ ದರ

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.17: 105.41 ರೂ.

ಏ.16: 105.41 ರೂ.

ಏ.15: 105.41 ರೂ.

ಏ.14: 105.41 ರೂ.

ಏ.13: 105.41 ರೂ.

ಡೀಸೆಲ್ (ಪ್ರತಿ ಲೀಟರ್)

ಏ.17: 96.67 ರೂ.

ಏ.16: 96.67 ರೂ.

ಏ.15: 96.67 ರೂ.

ಏ.14: 96.67 ರೂ.

ಏ.13: 96.67 ರೂ.

ಡೀಸೆಲ್ (ಪ್ರತಿ ಲೀಟರ್)

ಡೀಸೆಲ್ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.17: 120.51 ರೂ.

ಏ.16: 120.51 ರೂ.

ಏ.15: 120.51 ರೂ.

ಏ.14: 120.51 ರೂ.

ಏ.13: 120.51 ರೂ.

ಡೀಸೆಲ್ (ಪ್ರತಿ ಲೀಟರ್)

ಏ.17: 104.77 ರೂ.

ಏ.16: 104.77 ರೂ.

ಏ.15: 104.77 ರೂ.

ಏ.14: 104.77 ರೂ.

ಏ.13: 104.77 ರೂ.

5 ದಿನಗಳಿಂದ ಪೆಟ್ರೋಲ್ ದರ

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.17: 110.85 ರೂ.

ಏ.16: 110.85 ರೂ.

ಏ.15: 110.85 ರೂ.

ಏ.14: 110.85 ರೂ.

ಏ.13: 110.85 ರೂ.

ಡೀಸೆಲ್ (ಪ್ರತಿ ಲೀಟರ್)

ಏ.17: 100.94 ರೂ.

ಏ.16: 100.94 ರೂ.

ಏ.15: 100.94 ರೂ.

ಏ.14: 100.94 ರೂ.

ಏ.13: 100.94 ರೂ.null



ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿದ್ದವು. ಆದರೆ ಇಂದು (ರವಿವಾರ, ಏಪ್ರಿಲ್ 17) ಇಂಧನ ದರ ಏರಿಕೆಯಾಗಿಲ್ಲ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 111.7 ಯುಎಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Post a Comment

0 Comments
Post a Comment (0)
To Top